Saturday, 3 March 2018

Very Sad story ♡.🍁👏



ರಾತ್ರಿ ಸಮಯ ಅಂಗಡಿಯ
ಮಾಲೀಕ ಅಂಗಡಿಯನ್ನು , ಮುಚ್ಚುವ ತವಕದಲ್ಲಿ ಇದ್ದನು..
ಅಷ್ಟರಲ್ಲಿ ಒಂದು ನಾಯಿ ಅಲ್ಲಿಗೆ ಬಂದಿತು.😔

ಅದರ ಬಾಯಿಯಲ್ಲಿ ಒಂದು💕
ಪ್ಲಾಸ್ಟಿಕ್ ಚೀಲ ಇತ್ತು .. ಆ ಚೀಲದಲ್ಲಿ ಸಾಮಾನುಗಳ ಚಿಟಿ ಮತ್ತು ಹಣ ಇತ್ತು..

ಅಂಗಡಿಯವನು ಹಣವನ್ನು ತೆಗದುಕೊಂಡು ಸಾಮಾನುಗಳನ್ನು ಆ ಚೀಲದಲ್ಲಿ ತುಂಬಿದನು 😔ನಾಯಿಯ ಬಾಯಿಯಿಂದ ಆ ಚೀಲವನ್ನು ತೆಗದುಕೊಂಡು ಹೊರಟಿತು.. 👏🍁

ಅಂಗಡಿಯವ ಅಶ್ಚರ್ಯಚಕಿತನಾಗಿ ನಾಯಿ ಹಿಂದೆ ಹಿಂದೆ ತೆರಳಿದನು ... ಯಾಕೆಂದರೆ ನಾಯಿಗೆ ಎಷ್ಟು ತಿಳುವಳಿಕೆ ಇದೆ ಮತ್ತು ಇದರ ಮಾಲೀಕರು ಯಾರು ಎಂದು ಪರಿಶೀಲನೆ ಮಾಡಲು.!

ನಾಯಿ ಬಸ್ ಸ್ಟಾಪ್ ನಲ್ಲಿ ನಿಂತಿತ್ತು.. ಸ್ವಲ್ಪ ಸಮಯದ ನಂತರ ಬಸ್ ಬಂದಿತು.. ನಾಯಿ ಬಸ್ ಅನ್ನು ಹತ್ತಿತು.

ಕಂಡಕ್ಟರ್ ಬಂದಾಗ ತಲೆ ಮುಂದೆ ಚಾಚಿತು.ಕಂಡಕ್ಟರ್ ನಾಯಿಯ ಕೊರಳುನಲ್ಲಿ ಇರುವ ಪಟ್ಟಿಯಲ್ಲಿ ಇರುವ ವಿಳಾಸವನ್ನು ನೋಡಿ ಹಣ ತೆಗದುಕೊಂಡು ನಾಯಿಯ ಕೊರಳಲ್ಲಿ ಟಿಕೆಟ್ ಇಟ್ಟನು.

ನಾಯಿ ಇಳಿಯುವ ಜಾಗ ಬಂದಾಗ ಮುಂದಿನ ಬಾಗಿಲಿನಲ್ಲಿ ಬಂದು ಬಾಲ ಅಲ್ಲಾಡಿಸುತ್ತ ಬಸ್ ನಿಲ್ಲಿಸುವಂತೆ ಸನ್ನೆ ಮಾಡಿತು‌.

ಬಸ್ ನಿಂತ ಮೇಲೆ ಬಾಲ ಅಲ್ಲಾಡಿಸುತ್ತ  ಇಳಿದು ಹೋಗುತ್ತಿತ್ತು.

ಅಂಗಡಿಯವನಿಗೆ ಇನ್ನು ಉತ್ಸಾಹ ಹೆಚ್ಚಾಗಿತ್ತು.. ನಾಯಿ ಹಿಂದೆ , ಹಿಂದೆ ಬರುತ್ತಿದ್ದನು.‌

ನಾಯಿ ಒಂದು ಮನೆಯ ಹತ್ತಿರ
ಬಂದು ನಿಂತು ಚೀಲವನ್ನು ಕೆಳಗೆ ಇಟ್ಟು ಕಾಲಿನಿಂದ ಮೂರು ಸಲ ಬಾಗಿಲು ಬಡಿಯಿತು.

ಒಳಗಡೆಯಿಂದ ನಾಯಿಯ ಮಾಲಿಕ ಬಂದು ಕಟ್ಟಿಗೆಯಿಂದ ನಾಯಿಯನ್ನು ಹೊಡೆದನು.

ಅಂಗಡಿಯವವನು ನಾಯಿಯ ಮಾಲಿಕನಗೆ ಕೇಳಿದನು.
ನಾಯಿಯನ್ನು ಯಾಕೇ ಹೊಡೆದೆ ಎಂದು.?

ನಾಯಿಯ ಮಾಲಿಕ ಹೇಳಿದನು..

ಇದು ನನ್ನ ನಿದ್ರೆಯನ್ನು ಹಾಳು ಮಾಡಿತು..

ಹಣ , ಚೀಟಿ ಮತ್ತು ಚೀಲ ತೆಗದುಕೊಂಡ ಹೋದ ಇದು
ಕೀಲಿಯನ್ನು ಯಾಕೇ ಮರೆತು ಹೋಗಬೇಕಾಗಿತ್ತು  ಎಂದು ಬೈದನು.

#ಜೀವನದ_ಸತ್ಯವು_ಇಷ್ಟೇ

ಬಂಧು ಬಳಗಕ್ಕೆ ಮತ್ತು ಸ್ನೇಹಿತರಿಗೆ ನಾವು ಸಹಾಯ ಮಾಡುವ ದಿನಗಳಷ್ಟು ಮಾತ್ರ
ಒಳ್ಳೆಯವರಾಗಿ ಕಾಣುತ್ತೇವೆ.

ನಮ್ಮಿಂದ ಒಂದು ಚಿಕ್ಕ ತಪ್ಪಾದರೂ ಸಹ ಹಿಂದೆ ಮಾಡಿದ ಎಲ್ಲಾ ಸಹಾಯಗಳನ್ನು ಮರೆತು ನಮ್ಮ ಬಗ್ಗೆ ಕೆಟ್ಟದಾಗಿ ಮಾತಾನಾಡಲು ಶುರು ಮಾಡುತ್ತಾರೆ.

ಅದ್ದರಿಂದ ನಾವು ಮಾಡುವ ಕೆಲಸ ಒಳ್ಳೆಯದಾಗಿದ್ದರೆ
ಅದೆ ದಾರಿಯಲ್ಲಿ ಮುಂದುವರಿಯುವುದು ಉತ್ತಮ.

ನಾವು ಮಾಡುವ ಕೆಲಸಗಳು
ಜನರನ್ನು ಎಂದೆಂದಿಗೂ ಸಂತೃಪ್ತಿ ಗೊಳಿಸಲು ಸಾಧ್ಯವಿಲ್ಲ.





ಮೊದಲು ಇದನ್ನು ಪೂರ್ತಿಯಾಗಿ ಗಮನಿಸಿ ಓದಿ ನಂತರ ಫಾಲೋ ಮಾಡಿ

ನಮ್ಮ ಅಪ್ ಲಿಂಕ್

ನೀವು ಮೊದಲು ಲಿಂಕ್ ಮೇಲೆ ಕ್ಲಿಕ್ ಮಾಡಿ ನಮ್ಮ ಅಪ್ ಪ್ಲೇ ಸ್ಟೋರ್ ನಲ್ಲಿ ತೋರಿಸುತ್ತೆ...



1. ಇವಾಗ ಪ್ಲೇ ಸ್ಟೋರ್ ನಲ್ಲಿ app ತೋರಿಸುತ್ತೆ ನೀವು Screen Down ಮಾಡಿ
2. ಇವಾಗ ಫುಲ್ ರೈಟಿಂಗ್ ಕೊಡಿ ನಮ ಅಪ್ ಗೆ ಆಮೇಲೆ Submint ಕ್ಲಿಕ್ ಮಾಡಿ ಇಷ್ಟು ಫಾಲೋ ಮಾಡಿದ್ರೆ ಸಾಕು

ದಯವಿಟ್ಟು ಫೋಟೋ ದಲ್ಲಿ ಕೊಟ್ಟಿರುವ ಸೂಚನೆಗಳನ್ನು ಗಮನಿಸಿ


ನೀವು ಇದನ್ನ ಫಾಲೋ ಮಾಡಿದಮೇಲೆ ಈ ರೀತಿ ತೋರಿಸುತ್ತೆ ಇದನ್ನ ಫಾಲೋ ಮಾಡಿ .ದಯವಿಟ್ಟು...


ಯಾಕೆ ಇದನ್ನ ಪಾಲೋ ಮಾಡಬೇಕು .?

ನೀವು ದಿನಾಲೂ Play Store ಉಪಯೋಗಿಸುತಿರ ಅದರಲ್ಲಿ ಕನ್ನಡ ಆಪ್ಸ್ ಬರೋದೆ ಕಡಿಮೆ ಹಾಗಿದೆ

ನೀವು ಇದನ್ನ ಪಾಲೋ ಮಾಡಿದ್ರೆ ನಮ ಕನ್ನಡ ಲವ್ ಸ್ಟೋರಿ ಅಪ್ ಕೂಡ play Store ನಲ್ಲಿ ಬೇಗ ಮುಂದೆ ತರೋಕೆ ಶಹಾಯವಾಗುತ್ತೆ

No comments:

ಮಗುವಿಗೆ ಜನ್ಮ ನೀಡಿದ ಮೊದಲ ಗಂಡಸು ಗಂಡಸು - Kannada Focts

2009 ರಂದು ಒಬ್ಬ ಹುಡುಗ ಮಗುವಿಗೆ ಜನ್ಮ ನೀಡಿದ್ದಾರೆ ಇದು ಆಶ್ಚರ್ಯ ಪಡಬೇಕಾದ ವಿಷಯ